ಕರಾವಳಿ

ಲೋಕಸಭಾ ಚುನಾವಣೆ: ಕಾರ್ಖಾನೆ ಕಾರ್ಮಿಕರಿಗೆ ವೇತನ ಸಹಿತ ರಜೆ

Pinterest LinkedIn Tumblr

ಉಡುಪಿ: ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಅಂದರೆ ಏಪ್ರಿಲ್ 18 ಮತ್ತು 23 ರಂದು ಲೋಕಸಭಾ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕಾರ್ಖಾನೆಗಳ ಕಾಯ್ದೆಯಡಿ ನೊಂದಾಯಿಸಲ್ಪಟ್ಟಿರುವ, ಕಾರ್ಖಾನೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವವರು/ ಮತದಾರರು ಚುನಾವಣೆ ದಿನ ಮತ ಚಲಾಯಿಸಲು ಅನುಕೂಲವಾಗುವಂತೆ, ಒಂದು ವೇಳೆ ಕಾರ್ಮಿಕನು/ ಳು ಕೆಲಸ ಮಾಡುವ ಕಾರ್ಖಾನೆಯ ಕ್ಷೇತ್ರ ಹೊರತುಪಡಿಸಿ, ಇತರೆ ಕ್ಷೇತ್ರದಲ್ಲಿ ಮತ ಚಲಾಯಿಸಬೇಕಾದಲ್ಲಿ ಅಂತಹ ಕಾಮಿಕರಿಗೂ ಸಹ ಪ್ರಜಾ ಪ್ರಾತಿನಿಧ್ಯ ಕಾಯ್ದೆಯಡಿಯಲ್ಲಿ ಅರ್ಹ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ, ವೇತನ ಸಹಿತ ರಜೆ ನೀಡುವಂತೆ ಉಡುಪಿ ವಿಭಾಗದ ಕಾರ್ಖಾನೆಗಳ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.