ಕರಾವಳಿ

ಗಿರೀಶ್ ಕಾರ್ನಾಡ್ ನಿಧನಕ್ಕೆ ಸಚಿವ ಯು.ಟಿ.ಖಾದರ್ ಹಾಗೂ ಶಾಸಕ ಕಾಮಾತ್ ಸಂತಾಪ

Pinterest LinkedIn Tumblr

ಮಂಗಳೂರು,ಜೂನ್.10 : ಸೋಮವಾರ ಬೆಳಗ್ಗೆ ಬೆಂಗಳೂರಿನ ಲ್ಯಾವಿಲ್ಲೆ ರಸ್ತೆಯಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾದ ಜ್ಞಾನಪೀಠ ಪುರಸ್ಕೃತ ಹಿರಿಯ ಸಾಹಿತಿ, ರಂಗಭೂಮಿ ತಜ್ಞ, ಚಿತ್ರನಟ ಗಿರೀಶ್ ಕಾರ್ನಾಡ್ ಅವರು ನೀಧಾನಕ್ಕೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹಾಗೂ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮಾತ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ,ಅವರ ಕುಟುಂಬ ವರ್ಗದವರು ಹಾಗೂ ಅಭಿಮಾನಿಗಳಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

Comments are closed.