ಕರಾವಳಿ

ರೋಗಿಗಳ ಸ್ಥಿತಿ ಗಂಭೀರ: ವಾರಸುದಾರರ ಪತ್ತೆಗೆ ಮನವಿ

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುವ ಜಗದೀಶ (47), ಮಂಜುನಾಥ (73), ಹಾಗೂ ಕುಮಾರ್(60) ಎಂಬುವವರ ಸ್ಥಿತಿ ಚಿಂತಾಜನಕವಾಗಿde.

ಇವರ ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0820-2520555/9449827833 ನ್ನು ಸಂಪರ್ಕಿಸುವಂತೆ ಜಿಲ್ಲಾ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

Comments are closed.