ಮಂಗಳೂರು ನಗರ ದಕ್ಷಿಣದಲ್ಲಿರುವ ಜೆಪ್ಪು ನಗರ ಆರೋಗ್ಯ ಕೇಂದ್ರಕ್ಕೆ ಶಾಸಕ ಡಿ ವೇದವ್ಯಾಸ ಕಾಮತ್ ಅವರು ದಿಢೀರ್ ಭೇಟಿ ನೀಡಿದರು. ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿ ವೈದ್ಯರಿಗೆ ಮತ್ತು ಸಿಬ್ಬಂದಿಗಳಿಗೆ ಅಗತ್ಯ ಸೂಚನೆ ನೀಡಿದರು.
ಶಾಸಕರೊಂದಿಗೆ ಬಿಜೆಪಿ ಮುಖಂಡರಾದ ರವಿಶಂಕರ್ ಮಿಜಾರ್, ಪ್ರೇಮಾನಂದ ಶೆಟ್ಟಿ, ವಸಂತ ಜೆ ಪೂಜಾರಿ, ಶ್ರೀನಿವಾಸ್ ಶೇಟ್ ಸಹಿತ ಅನೇಕರು ಉಪಸ್ಥಿತರಿದ್ದರು.
Comments are closed.