ಕರಾವಳಿ

ಕಾನ್‌ಸ್ಟೆಬಲ್ ಹುದ್ದೆ- ಕೋಟದಲ್ಲಿ ನಡೆಯಲಿದೆ ತರಬೇತಿ ಕಾರ್ಯಾಗಾರ

Pinterest LinkedIn Tumblr

ಉಡುಪಿ: ರಾಜ್ಯದ ಪೋಲಿಸ್ ಇಲಾಖೆಯಲ್ಲಿ 3,000 ನಾಗರೀಕ ಪೋಲಿಸ್ ಮತ್ತು ಸಶಸ್ತ್ರ ಪೋಲಿಸ್ ಕಾನ್‌ಸ್ಟೆಬಲ್ ಹುದ್ದೆಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಆಹ್ವಾನಿಸಿದ್ದು, ಜಿಲ್ಲೆಯಲ್ಲಿ, ಸುಮಾರು 150 ಕ್ಕೂ ಹೆಚ್ಚು ಹುದ್ದೆಗಳು ಖಾಲಿಯಿರುತ್ತದೆ.

(ಸಾಂದರ್ಭಿಕ ಚಿತ್ರ)

ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ನೇಮಕಾತಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯ ತಯಾರಿಯ ಬಗ್ಗೆ ಕಾರ್ಯಗಾರವನ್ನು ಅಕ್ಟೋಬರ್ 6 ರಂದು ಬೆಳಗ್ಗೆ 10 ಕ್ಕೆ ಕೋಟ ಶಿವರಾಮ ಕಾರಂತ ಥೀಂ ಪಾರ್ಕ್ನಲ್ಲಿ ಹಮ್ಮಿಕೊಳ್ಳಲಾಗಿದೆ,

ಹೆಚ್ಚಿನ ಮಾಹಿತಿಗಾಗಿ ಹರೀಶ್ಕುಮಾರ್ ಶೆಟ್ಟಿ (9980040551), ವಿವೇಕ್ ಅಮೀನ್ (9008649069) ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Comments are closed.