ಕರಾವಳಿ

ಜಿಲ್ಲಾಸ್ಪತ್ರೆಯಲ್ಲಿದ್ದ ವ್ಯಕ್ತಿಗಳು ಗುಣಮುಖ- ವಾರಸುದಾರರಿಗೆ ಸೂಚನೆ

Pinterest LinkedIn Tumblr

ಉಡುಪಿ: ಜಿಲ್ಲಾ ಆಸ್ಪತ್ರೆ ಉಡುಪಿಯಲ್ಲಿ ಒಳರೋಗಿಯಾಗಿ ದಾಖಲಾದ ಸಣ್ಣ ಪೂಜಾರಿ (65) ಮತ್ತು ರಘು ಪೂಜಾರಿ (60) ಎಂಬುವವರು ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿರುತ್ತಾರೆ.

ಈ ವ್ಯಕ್ತಿಗಳ ವಾರಸುದಾರರು ಯಾರಾದರು ಇದ್ದಲ್ಲಿ ಆಸ್ಪತ್ರೆಯಿಂದ ಕರೆದುಕೊಂಡು ಹೋಗುವಂತೆ/ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ (ದೂರವಾಣಿ ಸಂಖ್ಯೆ 0820-2520555 / 9449827833) ನ್ನು ಸಂಪರ್ಕಿಸುವಂತೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರ ಪ್ರಕಟಣೆ ತಿಳಿಸಿದೆ.

Comments are closed.