ಕರಾವಳಿ

ಡೆಪ್ಯೂಟಿ ಕಮಾಂಡೆಂಟ್ ರಮೇಶ್ ಅವರಿಗೆ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ ಪ್ರದಾನ

Pinterest LinkedIn Tumblr

ಮಂಗಳೂರು,ನವೆಂಬರ್. 12 : ದಕ್ಷಿಣಕನ್ನಡ ಜಿಲ್ಲಾ ಗೃಹರಕ್ಷಕದಳದ ಡೆಪ್ಯೂಟಿ ಕಮಾಂಡೆಂಟ್ ರಮೇಶ್ ಅವರಿಗೆ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕವನ್ನು ರಾಜಭವನದಲ್ಲಿ ರಾಜ್ಯಪಾಲ ವಜುಭಾಯಿ ರೂಡಾಭಾಯಿವಾಲ ಅವರು ಇತ್ತೀಚೆಗೆ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಗೃಹರಕ್ಷಕದಳದ ಮಹಾ ಸಮಾದೇಷ್ಟ ಎಂ.ಎನ್. ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

Comments are closed.