ಕರಾವಳಿ

ಪ್ಲಾಸ್ಟಿಕ್ ರಾಷ್ಟ್ರಧ್ವಜದ ಬಳಕೆ ಕುರಿತು ಸೂಚನೆ

Pinterest LinkedIn Tumblr

ಉಡುಪಿ: ರಾಷ್ಟ್ರಧ್ವಜವು ರಾಷ್ಟ್ರದ ಗೌರವವಾಗಿದ್ದು, ರಾಷ್ಟ್ರಧ್ಜಜವನ್ನು ಅತ್ಯಂತ ಗೌರವದಿಂದ ಹಾರಿಸಲಾಗುತ್ತದೆ.

ಆದರೆ ಪ್ಲಾಸ್ಟಿಕ್‍ನಿಂದ ಮತ್ತು ಪೇಪರ್ ನಿಂದ ತಯಾರಿಸಿದ ರಾಷ್ಟ್ರಧ್ವಜವನ್ನು ಬಳಕೆಯ ನಂತರ ಎಲ್ಲೆಂದರಲ್ಲಿ ಬಿಸಾಡುವುದರಿಂದ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದಂತಾಗುತ್ತದೆ, ಆದ್ದರಿಂದ ಯಾವುದೇ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಅಥವಾ ಪೇಪರ್ ನಿಂದ ಮಾಡಿದ ರಾಷ್ಟ್ರಧ್ವಜವನ್ನು ಬಳಕೆ ಮಾಡದಂತೆ ಹಾಗೂ ಇವುಗಳ ಉತ್ಪಾದನೆ ಹಾಗೂ ಮಾರಾಟ ಮಾಡದಂತೆ ಪ್ರಕಟಣೆ ತಿಳಿಸಿದೆ.

Comments are closed.