ಕರಾವಳಿ

ಒಂಟಿ ವೃದ್ಧೆಯ ಕೊಲೆ: ಚಿನ್ನಾಭರಣ ದೋಚಿ ಆರೋಪಿ ಪರಾರಿ

Pinterest LinkedIn Tumblr

ಉಡುಪಿ: ಉಡುಪಿ ನಗರದ ಮನೆಯೊಂದರಲ್ಲಿ ವೃದ್ಧೆಯನ್ನು ಕೊಲೆ ನಡೆಸಿ ಚಿನ್ನಾಭರಣ ಕಳವು ನಡೆಸಿದ ಘಟನೆ ನಡೆದಿದೆ.ಆರೋಪಿ ಪರಾರಿಯಾದ ತಿಳಿದು ಬಂದಿದೆ.ನಿಟ್ಟೂರು ವಿಷ್ಣುಮೂರ್ತಿ ನಗರದಲ್ಲಿ ಗುರುವಾರ ನಡೆದಿದೆ ಎನ್ನಲಾಗಿದೆ.

ಕೊಲೆಯಾದ ವೃದ್ಧೆ ಮಾಲತಿ ಕಾಮತ್ ಎಂದು ತಿಳಿದು ಬಂದಿದೆ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆಗಾರರ ಪತ್ತೆ ಕಾರ್ಯ ಪೊಲೀಸರಿಂದ ನಡೆಯುತ್ತಿದೆ.ಕೆಲವರ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಉಡುಪಿ ನಗರ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ಮಂಜುನಾಥ್ ತನಿಖೆ ನಡೆಸುತ್ತಿದ್ದಾರೆ.

Comments are closed.