ಕರಾವಳಿ

ಮೇ 4ರಂದು ಉಡುಪಿ ಜಿಲ್ಲೆಯಲ್ಲಿ ಕೃಷಿ ಸಚಿವ ಬಿ.ಸಿ ಪಾಟೀಲ್ ಪ್ರವಾಸ

Pinterest LinkedIn Tumblr

ಉಡುಪಿ: ರಾಜ್ಯ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರು ಮೇ 4 ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಅಂದು ಸಂಜೆ 5 ಗಂಟೆಗೆ, ರಾಜ್ಯದಲ್ಲಿ ಕೋವಿಡ್-19 ಆವರಿಸಿರುವ ಕಾರಣ ಜಿಲ್ಲಾದಿಕಾರಿಗಳು , ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಮತ್ತು ಸಂಬಂದಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ, ಬೀಜ ರಸಗೊಬ್ಬರಗಳ ಲಭ್ಯತೆ ಮತ್ತು ಕೃಷಿ ಉತ್ಪನ್ನಗಳ ಸರಕು ಸಾಗಾಗಣಿಕೆ ಬಗ್ಗೆ ಸಭೆ ನಡೆಸಲಿದ್ದಾರೆ. ನಂತರ ಉಡುಪಿಯಲ್ಲಿ ವಾಸ್ತವ್ಯ ಮಾಡುವರು.

Comments are closed.