ಕರಾವಳಿ

ಉಡುಪಿ‌ ಜಿಲ್ಲೆಯಲ್ಲಿಂದು 13 ಕೊರೋನಾ‌ ಪಾಸಿಟಿವ್ ಪ್ರಕರಣಗಳು ದೃಢ

Pinterest LinkedIn Tumblr

ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಭಾನುವಾರ ಕೋವಿಡ್-19 ಸೋಂಕಿನ 13 ಪ್ರಕರಣಗಳು ದೃಢವಾಗಿದೆ.

ಕಳೆದೆರಡು ವಾರಗಳಲ್ಲಿ ಜಿಲ್ಲೆಯ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು ಮಹಾರಾಷ್ಟ್ರ ಸೇರಿದಂತೆ ಅನ್ಯರಾಜ್ಯಗಳಿಂದ ಜಿಲ್ಲೆಗೆ ಆಗಮಿಸಿದ್ದ ಜನರ ಗಂಟಲು ದ್ರವ ಪರೀಕ್ಷೆಯ ವರದಿ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದು, ಸೋಂಕಿತರ ಸಂಖ್ಯೆ ಏರಿಕೆ ಕಾಣಲು ಕಾರಣವಾಗುತ್ತಿದೆ.ಇಂದಿನ 13 ಮಂದಿ ಸೋಂಕಿತರಲ್ಲಿ 12 ಮಂದಿ ಮಹಾರಾಷ್ಟ್ರದಿಂದ ಬಂದವರಾಗಿದ್ದು, ಓರ್ವನ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ.

Comments are closed.