ಕರಾವಳಿ

ಕೋವಿಡ್-19: ಉಡುಪಿ ನ್ಯಾಯಾಲಯ 2 ದಿನ ಸೀಲ್‌ಡೌನ್‌

Pinterest LinkedIn Tumblr

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿತ್ಯವೂ ಹೆಚ್ಚುತ್ತಲಿದ್ದು ಮಂಗಳವಾರದಿಂದ ಎರಡು ದಿನಗಳ ಕಾಲ ನ್ಯಾಯಾಲಯ ಸೀಲ್ ಡೌನ್ ಮಾಡಲಾಗಿದೆ.

ಕೋರ್ಟ್ ಆವರಣವನ್ನು ಎರಡು ದಿನ ಸೀಲ್‌ಡೌನ್‌ ಮಾಡಿ ಸ್ಯಾನಿಟೈಸ್ ಮಾಡಲಿದ್ದು ಈ ನಿಟ್ಟಿನಲ್ಲಿ ಜು. 21 ಮತ್ತು 22ರಂದು ಕೋರ್ಟ್ ಸೀಲ್‌ಡೌನ್‌ ಆಗಿರಲಿದೆ ಎಂದು ತಿಳಿದುಬಂದಿದೆ.

ಇನ್ನು ಉಡುಪಿಯಲ್ಲಿ ಸೋಮವಾರ 98 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2321ಕ್ಕೆ ಏರಿಕೆಯಾಗಿದೆ.

Comments are closed.