ಕರಾವಳಿ

ಸೈನಿಕ ಶಾಲೆ ಪ್ರವೇಶ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Pinterest LinkedIn Tumblr

ಉಡುಪಿ: ಅಖಿಲ ಭಾರತ ಸೈನಿಕ ಶಾಲಾ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 3 ರ ವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 0120-6895200 ಅಥವಾ aissee@nta.ac.in ಸಂಪರ್ಕಿಸುವಂತೆ ಕೊಡಗು ಸೈನಿಕ ಶಾಲೆಯ ಪ್ರಕಟಣೆ ತಿಳಿಸಿದೆ.

Comments are closed.