ಕರಾವಳಿ

ಬೈಂದೂರು ಕೊಡೇರಿಯ ಯುವತಿ ನಾಪತ್ತೆ

Pinterest LinkedIn Tumblr

ಉಡುಪಿ: ಬೈಂದೂರು ತಾಲೂಕು ಕಿರಿಮಂಜೇಶ್ವರ ಗ್ರಾಮದ ನಡುಮನೆ ಕೊಡೇರಿ ನಿವಾಸಿ ಸುಮತಿ (20) ಎಂಬ ಯುವತಿಯು ಜನವರಿ 8 ರಿಂದ ಕಾಣೆಯಾಗಿದ್ದಾರೆ.

ಚಹರೆ: 5 ಅಡಿ 1 ಇಂಚು ಎತ್ತರವಿದ್ದು, ಕಪ್ಪು ಮೈ ಬಣ್ಣ, ಕೋಲು ಮುಖ, ಸಪೂರ ಶರೀರ ಹೊಂದಿದ್ದು, ಕನ್ನಡ ಭಾಷೆ ಬಲ್ಲವರಾಗಿದ್ದು, ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 0820-2561044, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರು ದೂರವಾಣಿ ಸಂಖ್ಯೆ: 2561966 ಅನ್ನು ಸಂಪರ್ಕಿಸುವಂತೆ ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Comments are closed.