ಕುಂದಾಪುರ: ಕೊರೊನಾದಿಂದ ಮೃತಪಟ್ಟ ಮಹಿಳೆಯ ಅಂತ್ಯಕ್ರಿಯೆ ನೆರವೇರಿಸಿದ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರ ಕಾರ್ಯ ಶ್ಲಾಘನೆಗೆ ಪಾತ್ರವಾಗಿದೆ.


ಸಿದ್ದಾಪುರ ಸಮೀಪದ ಜನ್ಸಾಲೆ ಗ್ರಾಮದ ಮಹಿಳೆಯೊಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇವರ ಅಂತ್ಯಕ್ರಿಯೆಯನ್ನು ಹಿಂದೂ ಸಂಪ್ರದಾಯದಂತೆ ನೆರವೇರಿಸಿದ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರಿಗೆ ಕಾರ್ಯಕರ್ತರಿಗೆ ಮೃತ ಮಹಿಳೆಯ ಕುಟುಂಬದವರು ಕೃತಜ್ಞತೆ ಸಲ್ಲಿಸಿದರು.
Comments are closed.