ಕರಾವಳಿ

ವಿಧಾನ ಪರಿಷತ್ ಸಭಾ ನಾಯಕರಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನಾಮ ನಿರ್ದೇಶನ

Pinterest LinkedIn Tumblr

ಬೆಂಗಳೂರು: ವಿಧಾನ ಪರಿಷತ್ ಸಭಾ ನಾಯಕರಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ.

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭಾಪತಿಗೆ ಅಧಿಕೃತ ಮಾಹಿತಿ ನೀಡಿದ್ದಾರೆ. ವಿಧಾನ ಪರಿಷತ್‌ ಸಭಾನಾಯಕರಾಗಿ ಸಮಾಜ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರನ್ನು ನಾಮನಿರ್ದೇಶನ ಮಾಡಿದ್ದರೆ ಎಂಬ ಮಾಹಿತಿ ಲಭ್ಯವಾಗಿದೆ.

Comments are closed.