ಕರಾವಳಿ

ಕೆಪಿಸಿಸಿ ಕಾರ್ಮಿಕ ಘಟಕದ ಉಡುಪಿ ಜಿಲ್ಲಾ ಉಪಾಧ್ಯಕ್ಷರಾಗಿ ಸೈಮನ್ ಜೋಸೆಫ್ ನೇಮಕ

Pinterest LinkedIn Tumblr

ಕುಂದಾಪುರ: ಉಡುಪಿ ಜಿಲ್ಲಾ ಕೆ.ಪಿ.ಸಿ.ಸಿ. ಕಾರ್ಮಿಕ ಘಟಕದ ಉಪಾಧ್ಯಕ್ಷರಾಗಿ ಸೈಮನ್ ಜೋಸೆಫ್ ನೇಮಕಗೊಂಡಿದ್ದಾರೆ.

ಜಿಲ್ಲಾ ಕೆಪಿಸಿಸಿ ಕಾರ್ಮಿಕ ಘಟಕದ ನಿರ್ದೇಶನದಂತೆ ಉಡುಪಿ ಜಿಲ್ಲಾ ಅಧ್ಯಕ್ಷರ ಅನುಮೋದನೆಯೊಂದಿಗೆ ಹಾಗೂ ಬ್ಲಾಕ್ ಅಧ್ಯಕ್ಷರ ಶಿಫಾರಸ್ಸಿನೊಂದಿಗೆ ಸೈಮನ್ ಜೋಸೆಫ್ ಅವರನ್ನು ನೇಮಿಸಿಲಾಗಿದೆ.

ಬೈಂದೂರು ಬ್ಲಾಕ್ ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತರಾಗಿರುವ ಸೈಮನ್ ಜೋಸೆಫ್ ಜಡ್ಕಲ್-ಮುದೂರು ಭಾಗದಲ್ಲಿ ಪಕ್ಷ ಸಂಘಟನೆಗೆ ತನ್ನದೆ ಕೊಡುಗೆ ನೀಡಿದ್ದಾರೆ.

Comments are closed.