ಕರ್ನಾಟಕ

ಧಾರವಾಡದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

Pinterest LinkedIn Tumblr

gangrapeಧಾರವಾಡ: ಕರ್ನಾಟಕ ಗ್ಯಾಂಗ್ ರೇಪ್ ತಾಣವಾಗುತ್ತಿದೆ ಎಂಬ ಆತಂಕ  ಹೆಚ್ಚಾಗುತ್ತಿವೆ. ಬೆಂಗಳೂರು, ತುಮಕೂರು ಇದೀಗ ಧಾರವಾಡದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಖಾಸಗಿ ಬಸ್ ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಬಸ್ ನ ಚಾಲಕ ಕುಮಾರ್ ಸೇರಿ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಗ್ಯಾಂಗ್ ರೇಪ್ ನಿಂದಾಗಿ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು ಧಾರವಾಡ ಜಿಲ್ಲಾಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಉಪನಗರ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.

Write A Comment