ಬೆಂಗಳೂರು: ಭಾರತದಿಂದ ಅಮೆರಿಕಕ್ಕೆ ಅಕ್ರಮವಾಗಿ ಮಾನವ ಕಳ್ಳಸಾಗಣೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 16 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಪೊಲೀಸರು ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಬೆಂಗಳೂರು ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ 16 ಜನರನ್ನು ಬಂಧಿಸಿದ್ದಾರೆ.
ಹಣಕ್ಕಾಗಿ ಗುಜರಾತ್ ರಾಜ್ಯದ ನಿವಾಸಿಗಳನ್ನು ಮಾನವ ಕಳ್ಳಸಾಗಣೆ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.