ಕರ್ನಾಟಕ

ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಸಂಚಾರಿ ವಿಜಯ್ ಅತ್ಯುತ್ತಮ ನಟ, ಲಕ್ಷ್ಮಿಗೋಪಾಲಸ್ವಾಮಿ ಅತ್ಯುತ್ತಮ ನಟಿ

Pinterest LinkedIn Tumblr

vijay_lakshmi

ಬೆಂಗಳೂರು: 2014-15ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಶುಕ್ರವಾರ ಪ್ರಕಟವಾಗಿದ್ದು, ‘ನಾನು ಅವನಲ್ಲ ಅವಳು’ ಚಿತ್ರದಲ್ಲಿನ ಅಭಿನಯಕ್ಕಾಗಿ ಸಂಚಾರಿ ವಿಜಯ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಹಾಗೂ ‘ವಿದಾಯ’ ಚಿತ್ರದಲ್ಲಿನ ಅಭಿನಯಕ್ಕಾಗಿ ಲಕ್ಷ್ಮಿಗೋಪಾಲಸ್ವಾಮಿ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ.

ಪ್ರೊ.ಬರಗೂರು ರಾಮಚಂದ್ರಪ್ಪ ಹಾಗೂ ನಟ, ನಿರ್ಮಾಪಕ ಬಸಂತಕುಮಾರ್ ಪಾಟೀಲ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಿ…

Write A Comment