ಕರ್ನಾಟಕ

ಖೋಟಾ ನೋಟು ಸಾಗಣೆ, ಮೂವರ ಬಂಧನ

Pinterest LinkedIn Tumblr

MONEYಉತ್ತರ ಕನ್ನಡ: ಇಲ್ಲಿನ ಮುಂಡಗೋಡ ತಾಲೂಕಿನ ಮಳಗಿ ಸಮೀಪ ಖೋಟಾ ನೋಟು ಸಾಗಿಸುತ್ತಿದ ಮೂವರನ್ನು ಉತ್ತರ ಕನ್ನಡ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಬಳಿ 1 ಲಕ್ಷ ರೂ. ಮೌಲ್ಯದ ಖೋಟಾ ನೋಟು ವಶಪಡಿಸಿಕೊಳ್ಳಲಾಗಿದೆ.

ಗುರುವಾರ ರಾತ್ರಿ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತರು ಶಿವಮೊಗ್ಗ ಮೂಲದವರು ಎನ್ನಲಾಗಿದೆ.

Write A Comment