ಕರ್ನಾಟಕ

ನೇಣು ಬಿಗಿದುಕೊಂಡು ನವವಿವಾಹಿತೆ ಆತ್ಮಹತ್ಯೆ

Pinterest LinkedIn Tumblr

CRIMEಪಿರಿಯಾಪಟ್ಟಣ: ತಾಲೂಕಿನ ಕಣಗಾಲ್ ಗ್ರಾಮದ ಅಶ್ವಿನಿ(19) ಎಂಬುವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈಕೆಯನ್ನು ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದ ಚಂದ್ರು ಎಂಬುವರು ಮೂರು ತಿಂಗಳ ಹಿಂದೆ ವಿವಾಹವಾಗಿದ್ದರು. ಕುಟುಂಬ ಕಲಹವೇ ಆತ್ಮಹತ್ಯೆಗೆ ಕಾರಣ ಎಂದು ಶಂಕಿಸಲಾಗಿದೆ, ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪಿರಿಯಾ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Write A Comment