ಕರ್ನಾಟಕ

ನಟ ದರ್ಶನ್ ತಾಯಿ ಆಸ್ಪತ್ರೆಗೆ ದಾಖಲು

Pinterest LinkedIn Tumblr

darshan

ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ತಾಯಿ ಮೀನಾ ತೂಗುದೀಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಮೀನಾ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
15 ದಿನಗಳ ಹಿಂದೆಯಷ್ಟೇ ಮೀನಾ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಈಗ ಮತ್ತೆ ತೀವ್ರ ಜ್ವರದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ತಾಯಿಯೊಂದಿಗೆ ದರ್ಶನ್ ಆಸ್ಪತ್ರೆಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.

Write A Comment