ಕರ್ನಾಟಕ

ಟಿಸಿ ನೀಡಲು ಮುಂದಾದ ಶಾಲೆ; ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ

Pinterest LinkedIn Tumblr

suicide

ಬೆಂಗಳೂರು: 9ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆಬಿ ನಗರದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿ ಪಾರ್ಥಿವ್ ಎಂದು ತಿಳಿದು ಬಂದಿದೆ. ಸರಿಯಾಗಿ ಓದದ ಹಿನ್ನೆಲೆಯಲ್ಲಿ ಶಾಲಾ ಆಡಳಿತ ಮಂಡಳಿ ಈತನಿಗೆ ಟಿಸಿ ಕೊಡಲು ಮುಂದಾಗಿತ್ತು. ಇದರಿಂದ ಮನನೊಂದ ವಿದ್ಯಾರ್ಥಿ ತಡ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಜೆಬಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Write A Comment