ಕರ್ನಾಟಕ

ಯಡಿಯೂರಪ್ಪರನ್ನು ಭೇಟಿಯಾದ ನಟ ಗಣೇಶ್ ದಂಪತಿ

Pinterest LinkedIn Tumblr

yaddi-ganesh

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಗೊಂಡಿರುವ ಬಿಎಸ್ ಯಡಿಯೂರಪ್ಪ ಅವರನ್ನು ನಟ ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಪತ್ನಿ ಶಿಲ್ಪ ಗಣೇಶ್ ಭೇಟಿ ಮಾಡಿದ್ದಾರೆ.

ಬಿಜೆಪಿಯ ರಾಜ್ಯಾಧ್ಯಕ್ಷರಾದ ಹಿನ್ನೆಲೆಯಲ್ಲಿ ಗಣೇಶ್ ದಂಪತಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ರು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿನ ಬಿಎಸ್‍ವೈ ಮನೆಗೆ ಭೇಟಿ ನೀಡಿ ಹೂ ಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು.

Write A Comment