ಕರ್ನಾಟಕ

ರಸಾಯನವಿಜ್ಞಾನ ಪ್ರಶ್ನೆಪತ್ರಿಕೆ ಸೋರಿಕೆ: ಕಿಂಗ್‌ಪಿನ್‌ ಬಂಧನ

Pinterest LinkedIn Tumblr

--------ಬೆಂಗಳೂರು: ಪಿಯುಸಿ ರಸಾಯನವಿಜ್ಞಾನ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಸಿಐಡಿ ಪೊಲೀಸರು ಪ್ರಮುಖ ಆರೋಪಿ ಶಿವಕುಮಾರಯ್ಯ ಎಂಬಾತನನ್ನು ಮಂಗಳವಾರ ಬಂಧಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೂ 9 ಜನರನ್ನು ಬಂಧಿಸಲಾಗಿದೆ.

ನಗರದ ಗಾರ್ವೆಬಾವಿಪಾಳ್ಯದಲ್ಲಿ ಆರೋಪಿಯನ್ನು ಬಂಧಿಸಲಾಗಿದ್ದು, ಪ್ರಕರಣ ಕುರಿತಂತೆ ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಸಿಐಡಿ ಪೊಲೀಸರು ತಿಳಿಸಿದ್ದಾರೆ.

Write A Comment