ಕರ್ನಾಟಕ

ರಾಜ್ಯಸಭೆ ಚುನಾವಣೆಗೆ ಆಕಾಂಕ್ಷಿಯಲ್ಲ ಎಸ್.ಎಂ.ಕೆ ಸ್ಪಷ್ಟನೆ

Pinterest LinkedIn Tumblr

smಬೆಂಗಳೂರು, ಮೇ ೨೭- ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷೆ ಹೊಂದಿಲ್ಲ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ಅವರು ಸ್ಪಷ್ಟಪಡಿಸಿದ್ದಾರೆ.

ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಲು ತಾವೂ ಆಕಾಂಕ್ಷಿ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ಈ ವರದಿಗಳಲ್ಲಿ ಸತ್ಯಾಂಶವಿಲ್ಲ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಇರಾದೆ ತಮಗಿಲ್ಲ. ಪಕ್ಷದ ಟಿಕೆಟ್ ಪಡೆಯಬೇಕೆಂಬ ಆಕಾಂಕ್ಷೆ ನನಗಿಲ್ಲ ಎಂದು ಅವರು ತಿಳಿಸಿದ್ದಾರೆ.

Comments are closed.