ಕರ್ನಾಟಕ

ಕೃಷ್ಣಗಿರಿ ಬಳಿ ಭೀಕರ ರಸ್ತೆ ಅಪಘಾತ, 15 ಸಾವು, 30 ಮಂದಿಗೆ ಗಾಯ

Pinterest LinkedIn Tumblr

1

ಕೃಷ್ಣಗಿರಿ: ತಮಿಳುನಾಡಿನ ಕೃಷ್ಣಗಿರಿಯ ಸೂಳಗಿರಿ ಬಳಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಶುಕ್ರವಾರ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 15 ಮಂದಿ ಮೃತಪಟ್ಟಿದ್ದಾರೆ ಮತ್ತು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

3

2

4

ಇಂದು ಮಧ್ಯಾಹ್ನ ಮಧ್ಯಾಹ್ನ ಬಸ್, ಲಾರಿ, ಕಾರು ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು, ಓರ್ವ ಮಗು, ಏಳು ಪುರುಷರು ಹಾಗೂ ನಾಲ್ವರು ಮಹಿಳೆಯರು ಸೇರಿದಂತೆ 15 ಮಂದಿ ದುರ್ಮರಣಕ್ಕೀಡಾಗಿದ್ದಾರೆ

ಕೃಷ್ಣಗಿರಿಯಿಂದ ಮಾಲೂರು ಕಡೆ ತೆರಳುತ್ತಿದ್ದ ಖಾಸಾಗಿ ಬಸ್ ಗೆ ಸೂಳಗಿರಿ ಬಳಿ ಕರ್ನಾಟಕ ನೋಂದಣಿಯಿರುವ ಲಾರಿಯೊಂದು ಡಿಕ್ಕಿ ಹೊಡೆದು ಸರಣಿ ಅಪಘಾತ ಉಂಟಾಗಿದೆ ಎನ್ನಲಾಗಿದೆ.

Comments are closed.