ಕರ್ನಾಟಕ

ಕೆಜೆ ಜಾರ್ಜ್ ಕೊಲೆಗಡುಕ, ಅವರನ್ನು ಬಂಧಿಸಬೇಕಿದೆ: ಈಶ್ವರಪ್ಪ

Pinterest LinkedIn Tumblr

eshwarappaಶಿವಮೊಗ್ಗ: ಮಂಗಳೂರು ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ಅವರು, ಮಾಜಿ ಗೃಹ ಸಚಿವ ಕೆಜೆ ಜಾರ್ಜ್ ಕೊಲೆಗಡುಕ ಎಂದಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿವೈಎಸ್ಪಿ ಗಣಪತಿ ಆತ್ಮಹತ್ಯೆಗೆ ಕಾರಣವಾಗಿರುವ ಜಾರ್ಜ್ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ ಬಂಧಿಸಬೇಕಾಗಿದೆ ಎಂದು ಹೇಳಿದ್ದಾರೆ.

Comments are closed.