ಕರ್ನಾಟಕ

ರಂಗಸಮುದ್ರದಲ್ಲಿ ಡಿವೈಎಸ್ಪಿ ಗಣಪತಿ ಅಂತ್ಯ ಸಂಸ್ಕಾರ

Pinterest LinkedIn Tumblr

tv-grarararbಮಡಿಕೇರಿ: ಆತ್ಮಹತ್ಯೆ ಮಾಡಿಕೊಂಡ ಮಂಗಳೂರು ಡಿವೈಎಸ್ಪಿ ಎಂಕೆ ಗಣಪತಿ ಅವರ ಅಂತ್ಯಸಂಸ್ಕಾರ ಕೊಡಗಿನ ಸೋಮವಾರಪೇಟೆ ತಾಲೂಕಿನ ರಂಗಸಮುದ್ರ ಗ್ರಾಮದಲ್ಲಿ ನಡೆದಿದೆ.

ಗಣಪತಿ ಅವರ ಮನೆಯ ಬಳಿಯಲ್ಲಿರುವ ತೋಟದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ಮಾಡಲಾಯಿತು.

Comments are closed.