ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ನೌಕರರು ಮೂರು ದಿನಗಳಿಂದ ನಡೆಸುತ್ತಿದ್ದ ಮುಷ್ಕರ ಅಂತ್ಯಗೊಂಡಿದೆ.
ಶೇಕಡ 12.5ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ಸಮ್ಮತಿಸಿದ ಕಾರಣ ಮುಷ್ಕರ ಕೈಬಿಟ್ಟಿರುವುದಾಗಿ ಕಾರ್ಮಿಕ ಮುಖಂಡರು ತಿಳಿಸಿದ್ದಾರೆ.
Comments are closed.