ಕರ್ನಾಟಕ

ಕಾವೇರಿ ವಿವಾದ: ಸಚಿವ ಸಂಪುಟ ಸಭೆಯಲ್ಲಿ ತಮಿಳುನಾಡಿಗೆ ನೀರು ಬಿಡದಿರಲು ತೀರ್ಮಾನ

Pinterest LinkedIn Tumblr

The repairing and polishing work is going on at Legislative Assembly hall, at Vidhana Soudha in Bangalore on Sunday. The Assembly sessions giong to began on Monday. -Photo/ VS

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸದಿರಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬುಧವಾರ ನಡೆದ ಸಂಪುಟ ಸಭೆಯಲ್ಲಿ ನೀರು ಹರಿಸದಿರಲು ನಿರ್ಧರಿಸಲಾಗಿದೆ.

ಸಭೆಯಲ್ಲಿ ಬಹುತೇಕ ಸಚಿವರು ನೀರು ಹರಿಸದಂತೆ ಅಭಿಪ್ರಾಯ ವ್ಯಕ್ತಪಡಿಸಿದರು ಎನ್ನಲಾಗಿದೆ.

Comments are closed.