ಬೆಂಗಳೂರು(ಸೆ.28): ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ಸೇರಿದ ಕಚೇರಿ ಮತ್ತು ನಿರ್ದೇಶಕರ ಮನೆಗಳ ತೆರಿಗೆ ಇಲಾಖೆ ಅಧಿಕಾರಿಗಳಿಂದ ದಾಳಿ ನಡೆಸಿದ್ದಾರೆ. ದಾಳಿ ವೇಳೆ ವಿದ್ಯಾರ್ಥಿಗಳಿಂದ ಅನಧಿಕೃತವಾಗಿ ಪಡೆದ ಸುಮಾರು 43 ಕೋಟಿ ರೂಪಾಯಿ ಹಣವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಕಳೆದ ಮೂರು ದಿನಗಳಿಂದ ಐಟಿ ದಾಳಿ ನಡೆಯುತ್ತಿದ್ದು, ಇದುವರೆಗೆ ರಾಜ್ಯದಲ್ಲಾದ ಅತ್ಯಂತ ದೊಡ್ಡ ದಾಳಿ ಇದಾಗಿದ್ದು ಸುವರ್ಣ ನ್ಯೂಸ್ ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮಾಹಿತಿ ನೀಡಿದ್ದಾರೆ.
ವಿದ್ಯಾರ್ಥಿಗಳಿಂದ ಪ್ರವೇಶದ ಹೆಸರಲ್ಲಿ ಪಡೆದ ಕೋಟ್ಯಂತರ ರೂಪಾಯಿ ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
Comments are closed.