ಕರ್ನಾಟಕ

ಸಾಹಿತಿ ದೇವನೂರು ಮಹಾದೇವ ಅವರಿಗೆ ಕುವೆಂಪು ರಾಷ್ಟ್ರೀಯ ಪ್ರಶಸ್ತಿ

Pinterest LinkedIn Tumblr

devanoorumahadevaಬೆಂಗಳೂರು: ಕುವೆಂಪು ಪ್ರತಿಷ್ಠಾನ ನೀಡುವ ಪ್ರತಿಷ್ಠಿತ ಕುವೆಂಪು ರಾಷ್ಟ್ರೀಯ ಪ್ರಶಸ್ತಿಗೆ ಸಾಹಿತಿ ದೇವನೂರು ಮಹಾದೇವ ಅವರು ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿಯು ₹.5 ಲಕ್ಷ ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.

ಪ್ರಸ್ತುತ ಪ್ರಶಸ್ತಿಯವನ್ನು ಡಿಸೆಂಬರ್ ೨೯ ರಂದು ಕುಪ್ಪಳ್ಳಿಯಲ್ಲಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ನಾಡೋಜ ಹಂಪ ನಾಗರಾಜಯ್ಯ ಘೋಷಿಸಿದ್ದಾರೆ.

Comments are closed.