ಬೆಂಗಳೂರು: ಉದ್ಯಮಿ ವಿಜಯ್ ಮಲ್ಯ ಖುದ್ದು ಹಾಜರಾಗುವಂತೆ ಹೈಕೋರ್ಟ್ ಗುರುವಾರ ಆದೇಶಿಸಿದೆ.
ನವೆಂಬರ್ 24ರಂದು ಖುದ್ದು ಹಾಜರಾಗುವಂತೆ ಹೈಕೋರ್ಟ್ ವಿಭಾಗೀಯ ಪೀಠ ಆದೇಶ ನೀಡಿದೆ.
ಎಸ್‌ಬಿಐ ಸೇರಿದಂತೆ ಹಲವು ಬ್ಯಾಂಕ್‌ಗಳು ಮಲ್ಯ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದವು.
ಈ ಬಗ್ಗೆ ಖುದ್ದು ಹಾಜರಾಗಿ ವಿವರಣೆ ನೀಡುವಂತೆ ಹೈಕೋರ್ಟ್ ಆದೇಶಿಸಿದೆ.