ಕರ್ನಾಟಕ

ಕುಮಾರಸ್ವಾಮಿ ಹೇಳಿಕೆಗೆ ಶೋಭಾ ಕರಂದ್ಲಾಜೆ ಆಕ್ಷೇಪ

Pinterest LinkedIn Tumblr

shobhaಹಾಸನ,ಅ,೨೫- ಕಳೆದ ಮೂರು ದಿನಗಳ ಹಿಂದೆ ವಿಧಾನಸೌಧದ ಆವರಣದಲ್ಲಿ ವಕೀಲ ಸಿದ್ದಾರ್ಥ ಕಾರಿನಲ್ಲಿ ದೊರೆತ ೨ ಕೋಟಿ ರೂಪಾಯಿ ಹಣ ಯಾರದ್ದು ಎನ್ನುವ ಸಂಪೂರ್ಣ ಮಾಹಿತಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ಯ ಯಡಿಯೂರಪ್ಪನವರಿಗೆ ಗೊತ್ತಿದೆ ಎನ್ನುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ಸಂಸದೆ ಶೋಭಾ ಕರಂದ್ಲಾಜೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Comments are closed.