ಕರ್ನಾಟಕ

ಏರ್ ಆಂಬ್ಯುಲೆನ್ಸ್ ಸೇವೆಗೆ ಮುಖ್ಯಮಂತ್ರಿ ಚಾಲನೆ

Pinterest LinkedIn Tumblr

airbus-cmಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಬೆಂಗಳೂರಿನ ಎಚ್ಎಲ್ ವಿಮಾನ ನಿಲ್ದಾಣದಲ್ಲಿ ಏವಿಯೇಟರ್ಸ್ ಏರ್ ರೆಸ್ಕ್ಯೂ ಸಂಸ್ಥೆ ಸಹಯೋಗದೊಂದಿಗೆ ಖಾಸಗಿ ಏರ್ ಆಂಬ್ಯುಲೆನ್ಸ್ ಸೇವೆಗೆ ಚಾಲನೆ ನೀಡಿದರು.
ಏವಿಯೇಟರ್ಸ್ ಏರ್ ರೆಸ್ಕ್ಯೂ ಸಂಸ್ಥೆ ಈ ಸೇವೆಯನ್ನು ಒದಗಿಸಲಿದೆ.ಬೆಂಗಳೂರು, ಚೆನ್ನೈ ಮತ್ತು ಹೈದರಾಬಾದಿನಲ್ಲಿ ಮೂರು ಹೆಲಿಕಾಪ್ಟರ್ ಗಳನ್ನು ಈ ಸೇವೆಗೆ ನಿಯೋಜಿಸಲಾಗಿದೆ.
ಹೆಚ್ 130 ಹೆಸರಿನ ಹೆಲಿಕಾಪ್ಟರ್ ನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದ್ದು, ಇದರಲ್ಲಿ ಇಬ್ಬರು ಪೈಲಟ್ ಗಳು, ಮೂವರು ಅರೆ ವೈದ್ಯಕೀಯ ಸಿಬ್ಬಂದಿ, ಕೈ ಮಂಚ ಮತ್ತು ತೀವ್ರ ನಿಗಾ ಘಟಕದ ಸೌಲಭ್ಯಗಳಿವೆ.

Comments are closed.