ಕರ್ನಾಟಕ

ತಂದೆಯಿಂದ ಸಾಕು ಪುತ್ರಿ ಗರ್ಭೀಣಿ

Pinterest LinkedIn Tumblr

minor-rape-genericತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ಸಾಕು ಮಗಳ ಮೇಲೆ ತಂದೆಯೇ ಅತ್ಯಾಚಾರ ನಡೆಸಿ ಗರ್ಭಿಣಿಯಾಗಲು ಕಾರಣನಾಗಿದ್ದಾನೆ.

ಜಯರಾಮ (46) ಕೃತ್ಯವೆಸಗಿದ ವ್ಯಕ್ತಿ. ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ತನ್ನ ಸಾಕು ಮಗಳ ಮೇಲೆ ನಿರಂತರ ಅತ್ಯಾಚಾರ ನಡೆಸಿದ್ದಾನೆ. ನಿರಂತರವಾಗಿ ಶಾಲೆಗೆ ಬರದಿದ್ದ ಬಾಲಕಿ ಯನ್ನು ಶಿಕ್ಷಕರು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಸಂತ್ರಸ್ಥ ಬಾಲಕಿಗೆ ತುಮಕೂರು ಸ್ವಾದಾರ ಕೇಂದ್ರದಲ್ಲಿ ಆರೈಕೆ ನೀಡಲಾಗುತ್ತಿದೆ.

Comments are closed.