ಕರ್ನಾಟಕ

ದೊಡ್ಡಬಳ್ಳಾಪುರ: ಬೆಟ್ಟದ ಮೇಲಿಂದ ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಬಿದ್ದು ವಿದ್ಯಾರ್ಥಿ ಸಾವು

Pinterest LinkedIn Tumblr


ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರದ ಚಿಕ್ಕರಾಯಪ್ಪನಹಳ್ಳಿಯಲ್ಲಿನ ಚನ್ನಗಿರಿ ಬೆಟ್ಟದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವಕನೊಬ್ಬ ಬೆಟ್ಟದ ಮೇಲಿನಿಂದ ಬಿದ್ದು ಮೃತಪಟ್ಟಿದ್ದಾನೆ.
ಮೃತ ವಿದ್ಯಾರ್ಥಿ 19 ವರ್ಷದ ನವೀನ್ ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಸಹಪಾಠಿಗಳೊಂದಿಗೆ ಚನ್ನಗಿರಿ ಬೆಟ್ಟಕ್ಕೆ ಪ್ರವಾಸಕ್ಕೆ ತೆರಳಿದ್ದಾಗ ಈ ದುರ್ಘಟನೆ ನಡೆಸಿದೆ.
ಬೆಟ್ಟದಿಂದ ನೀರು ಹರಿಯುತ್ತಿತ್ತು. ನವೀನ್ ಸ್ನೇಹಿತರೊಂದಿಗೆ ಬೆಟ್ಟದ ಮಧ್ಯಭಾಗಕ್ಕೆ ಹತ್ತಿ ಕುಳಿತಿದ್ದರು. ಈ ವೇಳೆ ನವೀನ್ ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಬೆಟ್ಟದ ಮೇಲಿಂದ ಬಿದ್ದು ಮೃತಪಟ್ಟಿದ್ದಾನೆ.

Comments are closed.