ಕರ್ನಾಟಕ

ಮೊದಲ ಪಟ್ಟಿಯ 72ರಲ್ಲಿ 68 ಕ್ಷೇತ್ರ ಗೆಲ್ತೇವೆ: ಯಡಿಯೂರಪ್ಪ

Pinterest LinkedIn Tumblr


ಬೆಂಗಳೂರು: ಒಂದೆರಡು ದಿನಗಳಲ್ಲಿ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಬುಧವಾರ ನಡೆದ ಬಿಜೆಪಿ ಚುನಾವಣಾ ಕಾರ್ಯಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಬಿಎಸ್‌ವೈ ಮೊದಲ ಪಟ್ಟಿಯ 72 ಅಭ್ಯರ್ಥಿಗಳ ಪೈಕಿ 68 ಅಭ್ಯರ್ಥಿಗಳು ಗೆಲ್ತಾರೆಎಂದರು.

ನಾವು 130 ಸ್ಥಾನಗಳನ್ನು ನಿಶ್ಚಿತವಾಗಿ ಗೆಲ್ತೇವೆ ಎಂದು ಈ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.

-ಉದಯವಾಣಿ

Comments are closed.