ಕರ್ನಾಟಕ

ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಭಾನುವಾರ ಮಧ್ಯಾಹ್ನ ಬಿಡುಗಡೆ

Pinterest LinkedIn Tumblr


ಹೊಸದಿಲ್ಲಿ: ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಭಾನುವಾರ ಮಧ್ಯಾಹ್ನ ಬಿಡುಗಡೆಯಾಗಲಿದೆ.

ಈ ಕುರಿತು ಸಿಎಂ ಕಚೇರಿ ಸ್ಪಷ್ಟನೆ ನೀಡಿದೆ.

ಎಐಸಿಸಿ ಕಚೇರಿಯಲ್ಲಿ ಭಾನುವಾರ ಸಂಜೆ 3 ಗಂಟೆಗೆ ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ.

ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಗಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Comments are closed.