ಕರ್ನಾಟಕ

ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ

Pinterest LinkedIn Tumblr

ಬೆಂಗಳೂರು: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಮೇ 7ರಂದು ಪ್ರಕಟವಾಗಲಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟಿಸಲಿದೆ. ಮಧ್ಯಾಹ್ನ 1 ಗಂಟೆಯ ನಂತರ ಫಲಿತಾಂಶ ವೆಬ್‌ಸೈಟ್‌ಗಳಲ್ಲಿ ಲಭ್ಯವಾಗಲಿದೆ.

http://sslc.kar.nic.in ಮತ್ತು http://karresults.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಶಾಲೆಗಳಲ್ಲಿ ಮೇ 8ರಂದು ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.

ಎಸ್‌ಎಂಎಸ್ ಮೂಲಕವೂ ಫಲಿತಾಂಶ ನೋಡಬಹುದು. (R10< space>ROLLNUMBER ಬರೆದು 56263ಕ್ಕೆ ಕಳುಹಿಸಿ).

Comments are closed.