
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಬಿಜೆಪಿ ನಾಲ್ಕು ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ಒಂದು ಕಡೆ ಗೆಲುವು ಪಡೆದಿದೆ.
ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಯ ಸಿ.ಟಿ.ರವಿ ಗೆಲುವು ಪಡೆದಿದ್ದಾರೆ, ಕಡೂರು ಕ್ಷೇತ್ರದಲ್ಲಿ ಬಿಜೆಪಿ ಬೆಳ್ಳಿಪ್ರಕಾಶ್ ಗೆಲುವು ಸಾಧಿಸಿದ್ದಾರೆ. ತರೀಕೆರೆ ಕ್ಷೇತ್ರದಲ್ಲಿ ಬಿಜೆಪಿಯ ಸುರೇಶ್ ಗೆಲುವು ಪಡೆದಿದ್ದಾರೆ. ಮೂಡಿಗೆರೆ ಬಿಜೆಪಿ ಎಂ.ಪಿ.ಕುಮಾರಸ್ವಾಮಿ ಗೆಲುವು ಸಾಧಿಸಿದ್ದು, ಈ ಮೂಲಕ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಜಯವನ್ನು ತನ್ನದಾಗಿಸಿಕೊಂಡಿದೆ. ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ರಾಜೇಗೌಡ ಗೆಲುವು ಪಡೆದಿದ್ದಾರೆ.
Comments are closed.