ಕರ್ನಾಟಕ

‘ಆಪರೇಷನ್ ಕಮಲ’ದ ಬಗ್ಗೆ ಶ್ರೀರಾಮುಲು ಹೇಳಿದ್ದೇನು…?

Pinterest LinkedIn Tumblr

ಬೆಂಗಳೂರು: ಸರ್ಕಾರ ರಚನೆಗೆ ಸಂಖ್ಯಾಬಲದ ಸಮಸ್ಯೆ ಎದುರಾಗದು ಎಂದು ಬಿಜೆಪಿ ಮುಖಂಡ ಸಂಸದ ಬಿ. ಶ್ರೀರಾಮುಲು ಹೇಳಿದರು.

ಬುಧವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಬಳಿಕ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

ಕಾಂಗ್ರೆಸ್‌ ಮತ್ತು ಜೆಡಿಎಸ್‌ ಆರೋಪಿಸಿದಂತೆ ನಾವು ಯಾವುದೇ ‘ಕುದುರೆ ವ್ಯಾಪಾರ’ಕ್ಕೆ ಕೈಹಾಕಿಲ್ಲ ಎಂದ ಅವರು, ಅಗತ್ಯವಿರುವ ಶಾಸಕರನ್ನು ಜತೆಗೂಡಿಸುವ ಯಾವ ಜವಾಬ್ದಾರಿಯನ್ನೂ ನಾನು ಹೊತ್ತಿಲ್ಲ ಎಂದಷ್ಟೇ ಹೇಳಿ ತೆರಳಿದರು.

Comments are closed.