ಕರ್ನಾಟಕ

ವಿಧಾನಸೌಧ ಪ್ರವೇಶಿಸುವ ಮೊದಲು ಯಡಿಯೂರಪ್ಪ ಮಾಡಿದ್ದೇನು…?

Pinterest LinkedIn Tumblr

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿ.ಎಸ್‌. ಯಡಿಯೂರಪ್ಪ ವಿಧಾನಸೌಧಕ್ಕೆ ಆಗಮಿಸಿದರು.

ಮೆಟ್ಟಿಲುಗಳಿಗೆ ನಮಸ್ಕರಿಸಿ ವಿಧಾನಸೌಧ ಪ್ರವೇಶಿಸಿದ ಯಡಿಯೂರಪ್ಪ ಅವರನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಸೇರಿದಂತೆ ಇತರ ಅಧಿಕಾರಿಗಳು ಸ್ವಾಗತಿಸಿದರು.

ಪ್ರಮಾಣವಚನ ಸ್ವೀಕರಿಸಿದ ಬಳಿಕ ನೇರವಾಗಿ ವಿಧಾನಸೌಧಕ್ಕೆ ಬಂದ ಯಡಿಯೂರಪ್ಪ ಶಿಷ್ಟಾಚಾರದಂತೆ ಸಂಪುಟ ಸಭೆ ನಡೆಸಲಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ.

Comments are closed.