ಕರ್ನಾಟಕ

ಮಾ.21ರಿಂದ ಏ.4ರವರೆಗೆ ಎಸ್ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ; ವೇಳಾಪಟ್ಟಿ ಪ್ರಕಟ

Pinterest LinkedIn Tumblr

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು 2018-2019ನೇ ಸಾಲಿನ ಎಸ್ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ.

ಎಸ್ಎಸ್ಎಲ್ ಸಿ ಪರೀಕ್ಷೆ ಮಾರ್ಚ್ 21 ರಿಂದ ಆರಂಭವಾಗಿ ಏಪ್ರಿಲ್ 4ರವರೆಗೆ ಪರೀಕ್ಷೆಗಳು ನಡೆಯಲಿವೆ.

ಪರೀಕ್ಷಾ ವೇಳಾಪಟ್ಟಿ ಈ ಕೆಳಗಿನಂತಿದೆ
21-3-2019: ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ

23-3-2019: 1) ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಅಂಡ್ ಎಲೆಕ್ಟ್ರಿಕಲ್, ಎಂಜಿನಿಯರಿಂಗ್-2 ಎಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕ್ ಎಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ
25-3-2019: ಗಣಿತ, ಸಮಾಜ ಶಾಸ್ತ್ರ
27-3-2019: ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ
29-3-2019: ಸಮಾಜ ವಿಜ್ಞಾನ
2-4-2019: ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ/ಹಿಂದುಸ್ತಾನಿ ಸಂಗೀತ
4-4-2019: ತೃತೀಯಭಾಷೆ ಹಿಂದಿ ಇಂಗ್ಲಿಷ್ ಅರೇಬಿಕ್ ಪರ್ಷಿಯನ್ ಉರ್ದು ಸಂಸ್ಕೃತ ಕೊಂಕಣಿ ತುಳು

Comments are closed.