ಕರ್ನಾಟಕ

‘ನಟ ಸಾರ್ವಭೌಮ’ನ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದೇನು ಗೊತ್ತಾ?

Pinterest LinkedIn Tumblr

ಬೆಂಗಳೂರು: ಪುನೀತ್ ರಾಜಕುಮಾರ್ ಅಭಿನಯದ ಬಹುನಿರೀಕ್ಷಿತ ನಟ ಸಾರ್ವಭೌಮ ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಟ್ವೀಟ್ ಮಾಡಿದ್ದಾರೆ. ‘ತಮ್ಮ ವಿಶಿಷ್ಟ ರೀತಿಯ ನೃತ್ಯ ಹಾಗೂ ವಿಭಿನ್ನ ಪಾತ್ರಪೋಷಣೆಯ ಮೂಲಕ ಅಪಾರ ನಿರೀಕ್ಷೆಯನ್ನು ಹುಟ್ಟುಹಾಕಿರುವ ಪವರ್ ಸ್ಟಾರ್ ಅಪ್ಪು ಸರ್ ಅಭಿನಯದ ‘ನಟಸಾರ್ವಭೌಮ’ ಚಿತ್ರವು ಅಭಿಮಾನಿಗಳ ಮನತಣಿಸಿ, ಪ್ರೇಕ್ಷಕರ ಮನಗೆದ್ದು ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ’ ಎಮ್ದು ಬರೆದುಕೊಂಡಿದ್ದಾರೆ.

ಪವರ್ ಸ್ಟಾರ್ ಅಪ್ಪು ರವರು, ಸಹೃದಯಿ ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್, ನಿರ್ದೇಶಕರಾದ ಸಹೋದರ ಪವನ್ ಒಡೆಯರ್, ಛಾಯಾಗ್ರಾಹಕ ರಾ ವೈದಿ ಸೇರಿದಂತೆ ನಟಸಾರ್ವಭೌಮ ಇಡೀ ಚಿತ್ರತಂಡಕ್ಕೆ ನನ್ನ ಶುಭಾಷಯಗಳು.

‘Simply loved your dance moves Appu sir. It’s a treat to watch u dance.. my best wishes to the Pavan, Vaidy sir and Rockline sir and to the entire team of Natasarvabhouma !! Have a greatttttttt success’ ಎಂದು ಇಂಗ್ಲೀಷ್ ನಲ್ಲಿ ಬರೆದುಕೊಂಡಿದ್ದಾರೆ.

Comments are closed.