ಕರ್ನಾಟಕ

10 ಸಾವಿರಕ್ಕೂ ಹೆಚ್ಚು ಶಾಲಾ ಶಿಕ್ಷಕರ ಹುದ್ದೆ; ಅರ್ಜಿ ಸಲ್ಲಿಕೆಗೆ ಮಾ. 20 ಕೊನೆಯ ದಿನ

Pinterest LinkedIn Tumblr


ಬೆಂಗಳೂರು: ಆರರಿಂದ ಎಂಟನೇ ತರಗತಿ ವೃಂದದ 10 ಸಾವಿರಕ್ಕೂ ಹೆಚ್ಚು ಶಿಕ್ಷಕರ ಹುದ್ದೆ ಭರ್ತಿ ಮಾಡಲು ಸರಕಾರದ ನಿರ್ಧರಿಸಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯು 10,611 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಮಾರ್ಚ್ 11ರಿಂದ ಅರ್ಜಿ ಸಲ್ಲಿಕೆಗೆ ಅವಕಾಶವಿದೆ. ಮಾರ್ಚ್ 20 ಕಡೆಯ ದಿನಾಂಕವಾಗಿದೆ.

ಆನ್​ಲೈನ್ ಮೂಲಕ (http://schooleducation.kar.nic.in) ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.

Comments are closed.