ಕರ್ನಾಟಕ

ಲೋಕಸಭಾ ಚುನಾವಣೆ: ಬೆಳಗ್ಗೆ 11 ಗಂಟೆಯವರೆಗೆ ವೇಳೆಗೆ ಕರ್ನಾಟಕದಲ್ಲಿ ಶೇ. 19.58ರಷ್ಟು ಮತದಾನ

Pinterest LinkedIn Tumblr

ಬೆಂಗಳೂರು: ಹಾಲಿ ಲೋಕಸಭಾ ಚುನಾವಣೆಯ ನಿಮಿತ್ತ ಗುರುವಾರ ಕರ್ನಾಟಕದ 14 ಕ್ಷೇತ್ರಗಳಲ್ಲಿ ನಡೆಯುತ್ತಿರುವ ಮತದಾನ ಪ್ರಕ್ರಿಯೆಯಲ್ಲಿ ಬೆಳಗ್ಗೆ 11 ಗಂಟೆಯವರೆಗೆ ಶೇ.19.58ರಷ್ಟು ಮತದಾನವಾಗಿದೆ.

ಈ ಬಗ್ಗೆ ರಾಜ್ಯ ಚುನಾವಣಾ ಆಯೋಗ ತನ್ನ ಅಧಿಕೃತ ವೆಬ್ ಸೈಟಿನಲ್ಲಿ ಮಾಹಿತಿ ನೀಡಿದೆ. ಅದರ ಪ್ರಕಾರ…..

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಶೇ.15.53ರಷ್ಟು
ಮಂಡ್ಯದಲ್ಲಿ ಶೇ. 17ರಷ್ಟು
ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಶೇ. 15.8
ಬೆಂಗಳೂರು ದಕ್ಷಿಣದಲ್ಲಿ ಶೇ. 19.48
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಶೇ.13.54
ಮೈಸೂರು-ಕೊಡಗು ಕ್ಷೇತ್ರದಲ್ಲಿ ಶೇ.19.99
ಚಾಮರಾಜನಗರದಲ್ಲಿ ಶೇ.19.21
ಚಿಕ್ಕಬಳ್ಳಾಪುರದಲ್ಲಿ ಶೇ.19.21
ಚಿತ್ರದುರ್ಗದಲ್ಲಿ ಶೇ.16.75
ದಕ್ಷಿಣ ಕನ್ನಡದಲ್ಲಿ ಶೇ.32.10
ಕೋಲಾರ ಶೇ. 20.22
ತುಮಕೂರು ಶೇ.22.52
ಉಡುಪಿ ಚಿಕ್ಕಮಗಳೂರು ಶೇ.29.01
ಹಾಸನದಲ್ಲಿ ಶೇಕಡಾ 23.31ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

Comments are closed.