ಕರ್ನಾಟಕ

ಪ್ರೇಯಸಿಯ ಮೇಲೆ ಅತ್ಯಾಚಾರ ನಡೆಸಿದ ವಿಡಿಯೊ ಜಾಲತಾಣದಲ್ಲಿ ಹರಿಬಿಟ್ಟ ಮಾಜಿ ಪ್ರಿಯಕರನ ಬಂಧನ

Pinterest LinkedIn Tumblr

ಖಾನಾಪುರ : ಮಾಜಿ ಪ್ರೇಯಸಿಯ ಮೇಲೆ ಅತ್ಯಾಚಾರ ನಡೆಸಿದ ವಿಡಿಯೊ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪಿಯನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರ ಗ್ರಾಮದ ಅಜೀತ (ಅಜಯ) ದೇಸಾಯಿ (25) ಬಂಧಿತ ಆರೋಪಿ.

ಈ ಕುರಿತು ತಾಲೂಕಿನ ಗ್ರಾಮವೊಂದರ ನಿವಾಸಿ ಹಾಗೂ ನವ ವಿವಾಹಿತೆ ನೀಡಿದ ದೂರಿನಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Comments are closed.